ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ತಿಳಿಸಿರುವಂತೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ19,000 PC ಮತ್ತು1,000 PSI ಹುದ್ದೆಗಳ ನೇಮಕಾತಿ ಅಧಿಸೂಚನೆ ಶೀಘ್ರದಲ್ಲಿಯೇ ಹೊರಬೀಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಮಾಹಿತಿ ನೀಡಿ ಟ್ವಿಟ್ ಮಾಡಿದ್ದಾರೆ. 19,000 PC ಹುದ್ದೆಗಳನ್ನು ಹಂತ ಹಂತವಾಗಿ ನೇಮಕಮಾಡಿ ಕೊಳ್ಳಲಿದ್ದು ಬೆಂಗಳೂರು ನಗರಕ್ಕೆ 2500 ರಾಜ್ಯದ ಉಳಿದ ಭಾಗಗಳಿಗೆ 3500 PC ಹುದ್ದೆಗಳ ಭರ್ತಿ ಮಾಡುವ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ.PC & PSI ಹುದ್ದೆ ಆಕಾಂಕ್ಷಿಗಳು ಈಗಿನಿಂದಲೇ ಭರದ ಸಿದ್ಧತೆ ನಡೆಸಿ ನಿಮ್ಮ ಹುದ್ದೆಯನ್ನು ಕಾಯ್ದಿರಿಸಿಕೊಳ್ಳಿ
Subscribe to Updates
Get the latest creative news from FooBar about art, design and business.