2022ರ ಜಲಶಕ್ತಿ ಅಭಿಯಾನ ಮಾರ್ಚ 14 ರಂದು ಅಂತ್ಯವಾಗಿದ್ದು ಉತ್ತರ ಪ್ರದೇಶ ಮೊದಲ ಸ್ಥಾನ ದಲ್ಲಿದೆ, ಮತ್ತು ಕರ್ನಾಟಕ 2ನೇ ಸ್ಥಾನದಲ್ಲಿದೆ.
2022 March 29 ರಂದು ‘ಜಲಶಕ್ತಿ ಅಭಿಯಾನ’ ಆರಂಭವಾಗಿತ್ತು,
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ‘ಎಲ್ಲಿ, ಯಾವಾಗ ಮಳೆಯಾಗುತ್ತದೋ, ಅಲ್ಲಿ ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವುದು’ ಎಂಬ ಘೋಷವಾಕ್ಯದೊಂದಿಗೆ ಪೂರ್ವ ಮುಂಗಾರು ಹಾಗೂ ಮುಂಗಾರು ಅವಧಿಯಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಸೂಚಿಸಲಾಗಿತ್ತು.