ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಭಾರತಾದ್ಯಂತ 40,000 ಕ್ಕೂ ಅಧಿಕ ಹುದ್ದೆಗಳ ಭರ್ಜರಿ ನೇಮಕಾತಿಯಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು16/02/2023 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ 3036 ಹುದ್ದೆಗಳು ಖಾಲಿ ಇವೆ.
No. of posts: 40889
Application Start Date: 27 ಜನವರಿ 2023
Application End Date: 16 ಫೆಬ್ರುವರಿ 2023
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಯಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
SC / ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಇರಲಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಈ ಕೆಳಗಿನಂತೆ ನಿಗದಿ ಪಡಿಸಲಾಗಿದೆ.
ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ12,000/- ರಿಂದ 29,380/- ರೂ ವರೆಗೆ ಮಾಸಿಕ ವೇತನ ಇರಲಿದೆ.
ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ 10,000/- ರಿಂದ 24,470/- ರೂ ವರೆಗೆ ವೇತನ ಇರಲಿದೆ.