ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್(IBPS)ನಲಿ ಖಾಲಿ ಇರುವ ಕ್ಲರ್ಕ್ 6035 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ21/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
36 ರಾಜ್ಯದಲ್ಲಿ ಉದ್ಯೋಗಾವಕಾಶ ಇದ್ದು, 11 ಬ್ಯಾಂಕ್ ಗಳಲ್ಲಿ ಉದೋಗಿಗಳು ಬೆಕ್ಕಾಗಿದ್ದರೆ. ಕರ್ನಾಟಕದಲ್ಲಿ 358 ಹುದ್ದೆಗಳು ಖಾಲಿ ಇವೆ.
ಕರ್ನಾಟಕದಲ್ಲಿ ಒಟ್ಟು ಹುದ್ದೆಗಳ ವಿವರ : 358
* ಬ್ಯಾಂಕ್ ಆಫ್ ಇಂಡಿಯಾ – 06
* ಕೆನರಾ ಬ್ಯಾಂಕ್ – 140
* ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ – 36
* ಪಂಜಾಬ್ ಯಾಂಡ್ ಸಿಂದ್ ಬ್ಯಾಂಕ್ – 2
* ಪಂಜಾಬ್ ನ್ಯಾಷನಲ್ ಬ್ಯಾಂಕ್ – 5
* ಯುಕೋ ಬ್ಯಾಂಕ್ – 13
* ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – 156
No. of posts: 6035
Application Start Date: 1 ಜುಲೈ 2022
Application End Date: 21 ಜುಲೈ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ (ಪ್ರಿಲಿಮಿನರಿ, ಮುಖ್ಯ ಪರೀಕ್ಷೆ) ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಆಯಾ ರಾಜ್ಯಗಳ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆ ಇರಲಿದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
*ಸಾಮಾನ್ಯ, ಮತ್ತು OBC ವರ್ಗದ ಅಭ್ಯರ್ಥಿಗಳಿಗೆ ರೂ.850. ಹಾಗೂ
* SC/ ST/ PWD ಅಭ್ಯರ್ಥಿಗಳಿಗೆ ರೂ.175.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಭ್ಯರಾತಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.