ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಸಂದರ್ಶನ ನಡೆಯುವ ದಿನಾಂಕಗಳು :
ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ದಿನಾಂಕ15/07/2022 ರಂದು 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಡೀನ್ (ಕೃಷಿ), ಕೃಷಿ ಮಹಾವಿದ್ಯಾಲಯ,
ಧಾರವಾಡ.
No. of posts: 2
Application Start Date: 6 ಜುಲೈ 2022
Application End Date: 15 ಜುಲೈ 2022
Work Location: ಧಾರವಾಡ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MBA/ P.hd/ M.Com ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ40,000/- ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.