ಲೈಫ್ ಇನ್ಸುರೆನ್ಸ್ ಕಾರ್ಪೋರೇಷನ್ನ ಹೌಸಿಂಗ್ ಫೈನಾನ್ಸ್ನಿಂದ 80 ಅಸಿಸ್ಟಂಟ್ ಮತ್ತುಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
* ಅಸಿಸ್ಟಂಟ್
* ಅಸಿಸ್ಟಂಟ್ ಮ್ಯಾನೇಜರ್’
No. of posts: 80
Application Start Date: 10 ಆಗಸ್ಟ್ 2022
Application End Date: 25 ಆಗಸ್ಟ್ 2022
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
* ಅಸಿಸ್ಟಂಟ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪದವಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
* ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ.
Fee:
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ರೂ.800. ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. .22,730/- ರಿಂದ 53,620/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
– ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.