ಬೆಳಗಾವಿ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಹುದ್ದೆಗಳಾದ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಯ ವಿವರಗಳು:
* ತಾಂತ್ರಿಕ ಸಹಾಯಕ (ಕೃಷಿ)
* ತಾಂತ್ರಿಕ ಸಹಾಯಕ (ಸೆರಿಕಲ್ಚರ್)
* ತಾಂತ್ರಿಕ ಸಹಾಯಕ (ತೋಟಗಾರಿಕೆ)
* ತಾಂತ್ರಿಕ ಸಹಾಯಕ (ಅರಣ್ಯಶಾಸ್ತ್ರ)
Application Start Date: 16 ಆಗಸ್ಟ್ 2022
Application End Date: 29 ಆಗಸ್ಟ್ 2022
Work Location: ಬೆಳಗಾವಿ ಜಿಲ್ಲೆ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. ಈ ನೇಮಕಾತಿ ಕುರಿತು ಸವಿವರ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಮುಖಾಂತರ ನೋಡಬಹುದು.
https://zpbelagavi.kar.nic.in/kan/
Apply online: Belagavi Gram Panchayat Recruitment 2022