* ದೇಶದ ಅತ್ಯಂತ ಶ್ರೀಮಂತ ಮಹಿಳೆಯರ ಪಟ್ಟಿಯನ್ನು ಹುರೂನ್ ಇಂಡಿಯಾ ಸಂಸ್ಥೆಯು ಬಿಡುಗಡೆ ಮಾಡಿದೆ.
* HCL ಟೆಕ್ನಾಲಜೀಸ್ ಕಂಪನಿಯ ಅಧ್ಯಕ್ಷೆ ರೋಶನಿ ನಾಡಾರ್ ಮಲ್ಹೋತ್ರ(ಮೌಲ್ಯ Rs. 84,330) ಅವರು ಮೊದಲ ಸ್ಥಾನದಲ್ಲಿದ್ದಾರೆ.
* ಎರಡು ಮತ್ತು ಮೂರನೆಯ ಸ್ಥಾನಗಳಲ್ಲಿ ಕ್ರಮವಾಗಿ ನೈಕಾ ಕಂಪನಿಯ ಸಿಇಒ ಫಲ್ಗುಣಿ ನಾಯರ್ ಮತ್ತು ಕುಟುಂಬ(ಮೌಲ್ಯ Rs. 57,520) ಹಾಗೂ ಬಯೋಕಾನ್ ಅಧ್ಯಕ್ಷೆ ಕಿರಣ್ ಮಂಜುದಾರ್ ಶಾ(ಮೌಲ್ಯ Rs. 29,030) ಇದ್ದಾರೆ.
* ಕೋಟಕ್ ಪ್ರೈವೇಟ್ ಬ್ಯಾಂಕಿಂಗ್ ಹುರೂನ್ ಲೀಡಿಂಗ್ ವೆಲ್ತಿ ವಿಮೆನ್ 2021 ‘ ಹೆಸರಿನ ವರದಿಯನ್ನು ಇತ್ತೀಚಿಗೆ ಬಿಡುಗಡೆ ಮಾಡಲಾಗಿದೆ.
* 2021 ರ ಡಿಸೆಂಬರ್ 31 ರವರೆಗಿನ ಮಾಹಿತಿ ಆಧರಿಸಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ.
* ಔಷಧ ಉದ್ಯಮ, ಆರೋಗ್ಯಸೇವೆ, ಗ್ರಾಹಕ ಬಳಕೆ ಸರಕುಗಳ ಉದ್ಯಮ ವಲಯದ ಮಹಿಳೆಯರು ಶ್ರೀಮಂತರ ಪಟ್ಟಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸ್ಥಾನ ಪಡೆದಿದ್ದಾರೆ.
Subscribe to Updates
Get the latest creative news from FooBar about art, design and business.
Previous Article2022 ರ ಕೃಷಿ ಮೂಲಸೌಕರ್ಯ ನಿಧಿ ಪ್ರಶಸ್ತಿಗಳು
Next Article ಚೆನಾಬ್ ರೈಲ್ವೆ ಸೇತುವೆಯ ‘ಗೋಲ್ಡನ್ ಜಾಯಿಂಟ್’ ಉದ್ಘಾಟನೆ