* ಪ್ರಧಾನಿ ಮೋದಿಯಿಂದ ಪ್ರಶಂಸೆಗೆ ಒಳಗಾಗಿದ್ದ ಮುಧೋಳ ಶ್ವಾನ ಪ್ರಧಾನಿ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆಗೆ ಸೇರ್ಪಡೆಯಾಗಿದೆ.
* ಈ ಮೂಲಕ ಭಾರತೀಯ ಸೇನೆ, ಐಟಿಬಿಪಿ, ಪೊಲೀಸ್ ಇಲಾಖೆ ಸೇರಿದಂತೆ ದೇಶದ ಭದ್ರತಾ ಪಡೆಯಲ್ಲಿದ್ದ ಮುಧೋಳ ಶ್ವಾನ ತಳಿಗೆ ಮಹತ್ವದ ಸ್ತನ ಸಿಕ್ಕಿದೆ
* ಬೇಟೆ ನಾಯಿ ಎಂದೇ ಹೆಸರಾಗಿರುವ ಮುಧೋಳ ಶ್ವಾನ ಇದೀಗ ಮೋದಿಗೆ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆಗೆ ಸೇರ್ಪಡೆಯಾಗಿದೆ.
* ಸಣಕಲು ದೇಹದ, ಉದ್ದನೆಯ ಕಾಲುಳ್ಳ, ಕೋಲು ಮುಖದ ಶ್ವಾನ ಮುಧೋಳ ಶ್ವಾನಗಳಾಗಿವೆ.
* ಈಗಾಗಲೇ ಮುಧೋಳ ಶ್ವಾನಗಳು ಭಾರತೀಯ ಭೂ ಸೇನೆಯ ವಿವಿಧ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿವೆ.
* ಭಾರತೀಯ ಭೂ ಸೇನೆಯ ಬಳಿಕ ವಾಯುಸೇನೆ, ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ್, ರಾಜ್ಯ ಪೊಲೀಸ್ ಇಲಾಖೆ, ಸಶಸ್ತ್ರ ಸೀಮಾ ಪಡೆ, ಸಿಆರ್ ಪಿಎಫ್ ಸೇರಿ ವಿವಿಧ ರಕ್ಷಣಾ ಪಡೆಗಳಲ್ಲಿ ಸೇವೆ ಸಲ್ಲಿಸುತ್ತ ಬಂದಿರುವ ಮುಧೋಳ ಶ್ವಾನ ಇದೀಗ ಮಹತ್ವದ ಜವಾಬ್ದಾರಿಗೆ ನಿಯೋಜನೆ ಗೊಳ್ಳಲು ಸಜ್ಜಾಗಿದೆ.
* ದೇಶದ ಪ್ರಧಾನಿಗೆ ಭದ್ರತೆ ಒದಗಿಸುತ್ತಿದ್ದ ಎಸ್‌ಪಿಜಿ ಕಮಾಂಡೊ ಪಡೆ ಜೊತೆ ಮುಧೋಳ ಶ್ವಾನ ಸಹ ಕಾರ್ಯ ನಿರ್ವಹಿಸಲಿದೆ.
* 2020 ರ ಆಗಸ್ಟ್ 30 ರಂದು ನಡೆದಿದ್ದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಧೋಳ ನಾಯಿಗಳ ಮಹತ್ವವನ್ನು ದೇಶದ ಜನತೆಗೆ ತಿಳಿಸಿದ್ದರು
Subscribe to Updates
Get the latest creative news from FooBar about art, design and business.
ಪ್ರಧಾನಿಯ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆಗೆ ಮುಧೋಳ ಶ್ವಾನ ಸೇರ್ಪಡೆ
Previous Article“ಸಾಂಪ್ರದಾಯಿಕ ಜ್ಞಾನ ಡಿಜಿಟಲ್ ಲೈಬ್ರರಿ (TKDL) ಡೇಟಾಬೇಸ್‌ನ ವ್ಯಾಪಕ ಪ್ರವೇಶವನ್ನು” ಅನುಮೋದಿಸಿದ ಕೇಂದ್ರ ಕ್ಯಾಬಿನೆಟ್
Next Article ಭಾರತೀಯ ನೌಕಾಪಡೆ ಮತ್ತು ಇಸ್ರೋ ನಡುವೆ ಒಡಂಬಡಿಕೆ(MoU)