ಭಾರತ ಸಂಚಾರ ನಿಗಮ ನಿಯಮಿತ (BSNL) ದಲ್ಲಿ ಖಾಲಿ ಇರುವ 100 ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/08/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
No. of posts: 100
Application Start Date: 23 ಆಗಸ್ಟ್ 2022
Application End Date: 30 ಆಗಸ್ಟ್ 2022
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ರೂ.8,000/-ರೂ ರೂಗಳಸ್ಟೈಫೆಂಡ್ ಅನ್ನು ನೀಡಲಾಗುವುದು