ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 320 ವಿವಿಧ ಅರೆ ವೈದ್ಯಕೀಯ ಹಾಗೂ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಪ್ರಾರಂಭ ದಿನಾಂಕ: 29.08.2022
ಆರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಕೊನೆಯ ದಿನಾಂಕ: 28.09.2022
ಅಂಚೆ ಕಛೇರಿಯಲ್ಲಿ ಶುಲ್ಕ ಪಾವತಿಸಲು ಕೊನೆಯ ದ್ವಿನಾಂಕ: 29.09.2022
No. of posts: 320
Application Start Date: 29 ಆಗಸ್ಟ್ 2022
Application End Date: 28 ಸೆಪ್ಟೆಂಬರ್ 2022
Last Date for Payment: 29 ಸೆಪ್ಟೆಂಬರ್ 2022
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ Diploma/BSc/ MSc/ MA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
* ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ – ರೂ. 700
* ಪವರ್ಗ -2 ಎ , 2 ಬಿ , 3 ಎ , ಸೇರಿದ ಅಭ್ಯರ್ಥಿಗಳಿಗೆ – ರೂ. 400
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ. 200
* ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ , ಪ್ರವರ್ಗ -1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ – ರೂ. 100 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೆಳಗೆ ನೀಡಿರುವ ವಯೋಮಿತಿಯನ್ನು ಹೊಂದಿರಬೇಕು
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಗರಿಷ್ಠ 35 ವರ್ಷಗಳು
* 2 ಎ , 2 ಬಿ , 3 ಎ , 3 ಬಿ ಅಭ್ಯರ್ಥಿಗಳಿಗೆ 18 ವರ್ಷಗಳು ಗರಿಷ್ಠ 38 ವರ್ಷಗಳು
* ಪ.ಜಾ , ಪ.ಪಂ , ಪ್ರವರ್ಗ -1 ಅಭ್ಯರ್ಥಿಗಳಿಗೆ 18 ವರ್ಷಗಳು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ರೂ.23,500 – 83,900/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.