ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ವಿಭಾಗದಲ್ಲಿ ಖಾಲಿ ಇರುವ 55 ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ17/09/2022ರ ಸಂಜೆ 5 ಘಂಟೆಯೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 55
– ಪ್ರಾಧ್ಯಾಪಕರು : 05
– ಸಹ ಪ್ರಾಧ್ಯಾಪಕರು : 20
– ಸಹಾಯಕ ಪ್ರಾಧ್ಯಾಪಕರು : 30
No. of posts: 55
Application Start Date: 6 ಸೆಪ್ಟೆಂಬರ್ 2022
Application End Date: 17 ಸೆಪ್ಟೆಂಬರ್ 2022
Work Location: ಬೆಂಗಳೂರು
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MD/ MS/ DNB/ MBBS ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 2000/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಪ್ರಾಧ್ಯಾಪಕರು ಹುದ್ದೆಗಳಿಗೆ : 144200 ರಿಂದ 218200 ರೂಗಳ ವರೆಗೆ
* ಸಹ ಪ್ರಾಧ್ಯಾಪಕರು ಹುದ್ದೆಗಳಿಗೆ : 131400 ರಿಂದ 217100 ರೂಗಳ ವರೆಗೆ
* ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ : 79800 ರಿಂದ 211500 ರೂಗಳ ವರೆಗೆ ವೇತನ ನೀಡಲಾಗುವುದು.