ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 5008 ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದಲ್ಲಿ ಒಟ್ಟು 316 ಹುದ್ದೆಗಳಿಗೆಅರ್ಜಿ ಆಹ್ವಾನಿಸಲಾಗಿದೆ.
No. of posts: 5008
Application Start Date: 7 ಸೆಪ್ಟೆಂಬರ್ 2022
Application End Date: 27 ಸೆಪ್ಟೆಂಬರ್ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಲಿಖಿತ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ಮೂಲಕ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/- ರೂ. ಅನ್ನು ಆನ್ ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.
– SC/ST/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷ
– PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 29,000/- ಮಾಸಿಕ ವೇತನ ನಿಗದಿಪಡಿಸಲಾಗಿದೆ.