* ರಾಜ್ಯದಾದ್ಯಂತ ಈ ಯೋಜನೆ ಅಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲೇ ಮಧ್ಯಾಹ್ನ ಪೌಷ್ಟಿಕ ಬಿಸಿಯೂಟ ನೀಡಲಾಗುತ್ತಿದೆ.
* ಮಾತೃಪೂರ್ಣ ಯೋಜನೆ ಅಡಿಯಲ್ಲಿ ಗುಡ್ಡಗಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಮನೆಗೆ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಲಾಗಿದೆ.
* ಈ ವರ್ಷದ ಮಳೆಗಾಲ ಮುಗಿಯುವವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ತಿಳಿಸಿದರು.
* ಮನೆಗೆ ಆಹಾರ ಪದಾರ್ಥಗಳನ್ನು ತಲುಪಿಸಿದರೆ ಗರ್ಭಿಣಿಯರಿಗೆ CA ದೊರೆಯುವುದಿಲ್ಲ. ಇದರಿಂದ, ಅಪೌಷ್ಠಿಕತೆಯಿಂದ ಬಳಲುತ್ತಾರೆ ಎನ್ನುವ ದೂರುಗಳಿದ್ದವು. ಹೀಗಾಗಿಯೇ ಅಂಗನವಾಡಿ ಕೇಂದ್ರಗಳಲ್ಲೇ ಬಿಸಿಯೂಟ ವ್ಯವಸ್ಥೆ ಮಾಡಲಾಗಿದೆ.
Subscribe to Updates
Get the latest creative news from FooBar about art, design and business.
Previous Articleಡಿಸೆಂಬರ್ 1 ರಿಂದ G-20 ಅಧ್ಯಕ್ಷ ಸ್ಥಾನವನ್ನು ವಹಿಸಲಿರುವ ಭಾರತ