ಕೇಂದ್ರ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 20, 000 ಅಸಿಸ್ಟೆಂಟ್ ಆಡಿಟ್ ಆಫೀಸರ್, ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್, ಇನ್ಕಮ್ ಟ್ಯಾಕ್ಸ್, ಟ್ಯಾಕ್ಸ್ ಅಸಿಸ್ಟೆಂಟ್ ಮತ್ತು ಸಬ್-ಇನ್ಸ್ಪೆಕ್ಟರ್ ಸೇರಿದಂತೆ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 20000
Application Start Date: 17 ಸೆಪ್ಟೆಂಬರ್ 2022
Application End Date: 8 ಅಕ್ಟೋಬರ್ 2022
Last Date for Payment: 9 ಅಕ್ಟೋಬರ್ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಬೇಸ್ಡ್ ಪರೀಕ್ಷೆ(CBT)ಯನ್ನು ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಅಭ್ಯರ್ಥಿಗಳ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
– ಇಂಗ್ಲಿಷ್ ಹಾಗೂ ಹಿಂದಿ ಟೈಪಿಂಗ್ ತಿಳಿದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ. 100/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
– SC/ST, ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
– ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.