ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ ಕಲ್ಯಾಣ ಕರ್ನಾಟಕ ವೃಂದದ ಹಾಗೂ ಸ್ಥಳೀಯ ವೃಂದದ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ಹುದ್ದೆಗಳ ವಿವರ :
ಸಹಾಯಕ ಕುಲಸಚಿವ 2 ಹುದ್ದೆಗಳು
ಕಚೇರಿ ಅಧೀಕ್ಷಕ 2 ಹುದ್ದೆಗಳು
ಪ್ರಥಮ ದರ್ಜೆ ಸಹಾಯಕ 6 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 18 ಅಕ್ಟೋಬರ್ 2022ರ ಸಂಜೆ 5ಗಂಟೆಯೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ತಲುಪುವಂತೆ ಅಂಚೆ ಅಥವ ಖುದ್ದಾಗಿ ಭೇಟಿ ನೀಡಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಕುಲಸಚಿವರು, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ-577007
No. of posts: 10
Application Start Date: 21 ಸೆಪ್ಟೆಂಬರ್ 2022
Application End Date: 18 ಅಕ್ಟೋಬರ್ 2022
Work Location: ದಾವಣಗೆರೆ
Qualification:ಹುದ್ದೆಗಳಿಗನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಅಧಿಸೂಚನೆಯನ್ನು ಗಮನಿಸತಕ್ಕದ್ದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು. ಹಾಗೂ ಗರಿಷ್ಠ ವಯೋಮಿತಿಯು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿರುತ್ತದೆ.
Pay Scale:ಹುದ್ದೆಗಳಿಗನುಗುಣವಾಗಿ ವಿವಿಧ ವೇತನ ಶ್ರೇಣಿ ನಿಗದಿಪಡಿಸಿದ್ದು ಈ ಕುರಿತ ಮಾಹಿತಿಗೆ ಅಧಿಸೂಚನೆ ಗಮನಿಸಿ.