ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವಎಲೆಕ್ಟ್ರಿಕಲ್ ಇಂಜಿನಿಯರ್, ಮುಖ್ಯ ಇಂಜಿನಿಯರ್ ಮತ್ತು ಪ್ರಧಾನ ವ್ಯವಸ್ಥಾಪಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ31/10/2022 ದೊಳಗಾಗಿ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ಅಂಚೆ ಕಚೇರಿಯ ವಿಳಾಸ:
General Manager (HR),
Bangalore Metro Rail Corporation Limited,
III Floor, BMTC Complex, K.H Road,
Shanthinagar, Bangalore – 560027.
ಹುದ್ದೆಗಳ ವಿವರ : 04
– Chief Electrical Engineer : 01
– Chief Engineer : 01
– General Manager : 02
No. of posts: 4
Application Start Date: 1 ಅಕ್ಟೋಬರ್ 2022
Application End Date: 31 ಅಕ್ಟೋಬರ್ 2022
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.