ದೆಹಲಿಯಲ್ಲಿರುವ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 71 ಅಸಿಸ್ಟಂಟ್ ಸ್ಟೆನೋಗ್ರಾಫರ್, ಲೈಬ್ರರಿ ಅಟೆಂಡೆಂಟ್, ಕ್ಲರ್ಕ್ ಮತ್ತು ಟೆಕ್ನಿಕಲ್ ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 71
Curator : 01
Assistant : 01
Copyist : 01
Professional Assistant : 05
Technical Assistant : 07
Technical Assistant : 08
Lower Division Clerk : 23
Library Attendant : 01
Multi Tasking Staff : 24
No. of posts: 71
Application Start Date: 13 ಅಕ್ಟೋಬರ್ 2022
Application End Date: 7 ನವೆಂಬರ್ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC/ B.CA/ BA/ MSC/ MA/ B.E./ B.Tech./ ಸ್ನಾತಕೋತ್ತರ ಪದವಿ/ ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
* ಇತರ ಅಭ್ಯರ್ಥಿಗಳು 1000 ರೂ. ಅನ್ನು ಅನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/PwBD ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 500 ರೂ. ಅನ್ನು ಅನ್‌ಲೈನ್ ಮೂಲಕ ಶುಲ್ಕವನ್ನು ಪಾವತಿಸಬೇಕು.
Age Limit:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 5 ರಿಂದ 7ನೇ ವೇತನ ಶ್ರೇಣಿಯನ್ವಯಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.