ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ(CAR/DAR) – 3064 ಮತ್ತು ಕಲ್ಯಾಣ ಕರ್ನಾಟಕದ 420 ಖಾಲಿ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪ್ರಸ್ತುತ ಅರ್ಹ ಅಭ್ಯರ್ಥಿಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ: 31 ಅಕ್ಟೋಬರ್ 2022 ರಿಂದ 30 ನವೆಂಬರ್ 2022 ರವರೆಗೆ ವಿಸ್ತರಿಸಲಾಗಿದೆ, ಹಾಗೂ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಛೇರಿ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕವನ್ನು 03 ನವೆಂಬರ್ 2022 ರಿಂದ 02 ಡಿಸೆಂಬರ್ 2022ರವರೆಗೆ ವಿಸ್ತರಿಸಲಾಗಿರುತ್ತದೆ.
Subscribe to Updates
Get the latest creative news from FooBar about art, design and business.