ಮಹಾಸತಿ ಕಲಾ ಮತ್ತು ವಾಣಿಜ್ಯ ವಿಶ್ವ ವಿದ್ಯಾಲಯ ಉಳಗಾ, ಕಾರವಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಅಟೆಂಡರ್ ಬ್ಯಾಕ್ ಲಾಗ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/11/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪರಿಪೂರ್ಣ ವಿಲ್ಲದ ಹಾಗೂ ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ ಮಿನಿವಿಧಾನಸೌಧ ಧಾರವಾಡ- 580001
No. of posts: 2
Application Start Date: 2 ನವೆಂಬರ್ 2022
Application End Date: 20 ನವೆಂಬರ್ 2022
Work Location: ಉತ್ತರ ಕನ್ನಡ ಜಿಲ್ಲೆ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವದರ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ.500/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗು ಗರಿಷ್ಟ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸರಕಾರಿ ನಿಯಮಾವಳಿ ಪ್ರಕಾರ ಮಾಸಿಕ ವೇತನ ನಿಗದಿಪಡಿಸಲಾಗಿದೆ.