ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 111 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ23/11/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
Manager (HR),
Product Development & Innovation Centre (PDIC),
Bharat Electronics Limited,
Prof. U R Rao Road, Near Nagaland Circle,
Jalahalli Post, Bengaluru – 560 013, India.
ಹುದ್ದೆಗಳ ವಿವರ : 111
– ಟ್ರೇನಿ ಇಂಜಿನಿಯರಿಂಗ್ – 50
– ಪ್ರಾಜೆಕ್ಟ್ ಇಂಜಿನಿಯರಿಂಗ್ – 61
No. of posts: 111
Application Start Date: 10 ನವೆಂಬರ್ 2022
Application End Date: 23 ನವೆಂಬರ್ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E/ B.Sc/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
– ಟ್ರೇನಿ ಇಂಜಿನಿಯರಿಂಗ್ ಹುದ್ದೆಗಳಿಗೆ 150/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
– ಪ್ರಾಜೆಕ್ಟ್ ಇಂಜಿನಿಯರಿಂಗ್ ಹುದ್ದೆಗಳಿಗೆ 400/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
– SC ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 32ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ
– 1ನೇ ವರ್ಷ 30,000/-
– 2ನೇ ವರ್ಷ 35,000/-
– 3ನೇ ವರ್ಷ 40,000/- ಮಾಸಿಕ ವೇತನ ಇರಲಿದ
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ
– 1ನೇ ವರ್ಷ 40,000/-
– 2ನೇ ವರ್ಷ 45,000/-
– 3ನೇ ವರ್ಷ 50,000/-
– 4ನೇ ವರ್ಷ 55,000/- ಮಾಸಿಕ ವೇತನ ಇರಲಿದೆ