ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿನ ಖಾಲಿ ಇರುವ ಪದವೀಧರ ಶಿಕ್ಷಕರ ನೇಮಕಾತಿ ಕುರಿತಂತೆ ಒಂದು ಅನುಪಾತ ಒಂದರ ಆಯ್ಕೆ ಪಟ್ಟಿಯನ್ನು ಇದೀಗ ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.
To Download Provisional Selection List : GPSTR 2022 Selection List Released 2022