ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 43 ಸಹಿರಿಯ ವೈಜ್ಞಾನಿಕ ಸಹಾಯಕ, ಸಹಾಯಕ ಕೃಷಿ ಮಾರುಕಟ್ಟೆ ಸಲಹೆಗಾರರು, ಜೂನಿಯರ್ ಮೈನಿಂಗ್ ಭೂವಿಜ್ಞಾನಿ ಮತ್ತು ರಸಾಯನಶಾಸ್ತ್ರಜ್ಞ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 15/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
No. of posts: 43
Application Start Date: 26 ನವೆಂಬರ್ 2022
Application End Date: 15 ಡಿಸೆಂಬರ್ 2022
Last Date for Payment: 16 ಡಿಸೆಂಬರ್ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ಆಯ್ಕೆ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ/Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿರಬೇಕು.
Fee:* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ರೂ 25/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 30 ಗರಿಷ್ಠ 55 ವಯೋಮಿತಿಯನ್ನು ಹೊಂದಿರಬೇಕು
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Pay Scale:ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ