ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ ಗ್ರಾಜುಯೇಟ್ ಮತ್ತು ಡಿಪ್ಲೊಮಾ ಅಪ್ರೆಂಟೀಸ್ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/12/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 135
ಗ್ರಾಜುಯೇಟ್ ಅಪ್ರೆಂಟಿಸ್ – 100
ಡಿಪ್ಲೊಮಾ ಅಪ್ರೆಂಟಿಸ್ – 35
ಅರ್ಜಿ ಸಲ್ಲಿಸುವ ವಿಳಾಸ :
ಪ್ರಧಾನ ವ್ಯವಸ್ಥಾಪಕರು, ನಿಗಮ ಕಚೇರಿ
ಗು,ವಿ,ಸ,ಕಂ,ನಿ( ಜೆಸ್ಕಾಂ)
ಸ್ಟೇಷನ್ ರೋಡ್ ಗುಲ್ಬರ್ಗಾ – 585102
No. of posts: 135
Application Start Date: 21 ನವೆಂಬರ್ 2022
Application End Date: 8 ಡಿಸೆಂಬರ್ 2022
Work Location: ಗುಲ್ಬರ್ಗಾ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E/ Deploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿಯ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರತಕ್ಕದ್ದು.
Pay Scale:
ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/-ರೂ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.