ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 4500 ಲೋವರ್ ಡಿವಿಸಿನಲ್ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ PUC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ04/01/2023 ದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 06/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04/01/2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 05/01/2023
No. of posts: 4500
Application Start Date: 6 ಡಿಸೆಂಬರ್ 2022
Application End Date: 4 ಜನವರಿ 2023
Last Date for Payment: 5 ಜನವರಿ 2023
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿ ಯು ಸಿ (PUC) ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 100ರೂ ಅರ್ಜಿ ಶುಲ್ಕವನ್ನು ಪಾವತಿಸತಕ್ಕದ್ದು,
SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
– PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,500/- ರಿಂದ 81,100/- ರೂಗಳ ವರೆಗೆ ವೇತನವನ್ನು ನೀಡಲಾಗುತ್ತದೆ.