ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 41 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/12/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 41
– ಟ್ರೇನಿ ಇಂಜಿನಿಯರಿಂಗ್ – 37
– ಪ್ರಾಜೆಕ್ಟ್ ಇಂಜಿನಿಯರಿಂಗ್ – 04
ಅರ್ಜಿ ಸಲ್ಲಿಸುವ ವಿಳಾಸ :
General Manager (HR), Naval Systems
SBU, Bharat Electronics Limited, Jalahalli
Post, Bangalore – 560013, Karnataka
No. of posts: 41
Application Start Date: 9 ಡಿಸೆಂಬರ್ 2022
Application End Date: 22 ಡಿಸೆಂಬರ್ 2022
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
– ಟ್ರೇನಿ ಇಂಜಿನಿಯರಿಂಗ್ ಹುದ್ದೆಗಳಿಗೆ 150/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
– ಪ್ರಾಜೆಕ್ಟ್ ಇಂಜಿನಿಯರಿಂಗ್ ಹುದ್ದೆಗಳಿಗೆ 400/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 32ವರ್ಷಗಳ ವಯೋಮಿತಿಯನ್ನು ಮೀರಿರಬಾರದು ಹಾಗೂ ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು 3 ವರ್ಷ
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 30,000 /- ರೂ ರಿಂದ 55,000 /- ರೂ ವರೆಗೆ ನಿಗದಿ ಪಡಿಸಲಾಗಿದೆ.