ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 22 ತಾಂತ್ರಿಕ ಅಧಿಕಾರಿ ಹುದ್ದೆಗಳ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 14/12/2022 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Factory Main Gate,
Electronics Corporation of India Limited,
ECIL Post, Hyderabad – 500062
No. of posts: 22
Application Start Date: 9 ಡಿಸೆಂಬರ್ 2022
Application End Date: 14 ಡಿಸೆಂಬರ್ 2022
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Tech./ B.E ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
– PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,000/- ರಿಂದ 31,000/- ರೂಗಳ ವರೆಗೆ ವೇತನವನ್ನು ನೀಡಲಾಗುತ್ತದೆ.