ಕಲಬುರ್ಗಿಯ ಇಎಸ್ ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವಿವಿಧ ವೈದ್ಯಕೀಯ ವಿಭಾಗದಲ್ಲಿ ಖಾಲಿ ಇರುವ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು 19/12/2022 ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸುವದರ ಮೂಲಕ ಅರ್ಜಿಯನ್ನು ಸಲ್ಲಸಬಹುದಾಗಿದೆ.
ಹುದ್ದೆಗಳ ವಿವರ : 62
ಪ್ರೊಫೆಸರ್ – 5 ಹುದ್ದೆಗಳು
ಅಸೋಸಿಯೇಟ್ ಪ್ರೊಫೆಸರ್ – 21
ಅಸಿಸ್ಟೆಂಟ್ ಪ್ರೊಫೆಸರ್ – 36
No. of posts: 62
Application Start Date: 10 ಡಿಸೆಂಬರ್ 2022
Application End Date: 19 ಡಿಸೆಂಬರ್ 2022
Work Location: ಕಲಬುರ್ಗಿ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರಾಷ್ಟೀಯ ವೈದ್ಯಕೀಯ ಆಯೋಗದ ನಿಯಮಗಳ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿರಿ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 225 /- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ 69 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
SC/ST/OBC/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 1,23,485 /- ರಿಂದ 2,16,144 /- ರೂ ವನ್ನು ನಿಗದಿಪಡಿಸಲಾಗಿದೆ.