* ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯು “ಸಂರಕ್ಷಣ್ ಯೋಜನೆಯಡಿ” ಪಾರಂಪರಿಕ ಸ್ಮಾರಕಗಳ ಸಂರಕ್ಷಣೆಗಾಗಿ ತಾಲ್ಲೂಕುವಾರು ಸಮಗ್ರ ಸಮೀಕ್ಷೆಯನ್ನು ಆರಂಭಿಸಿದೆ. ಪಾರಂಪರಿಕ ಮಹತ್ವದ ಸ್ಮಾರಕಗಳನ್ನು ಗುರುತಿಸಿ, ಅವುಗಳನ್ನು ಸಂರಕ್ಷಿಸುವದು ಇದರ ಮುಖ್ಯ ಉದ್ದೇಶವಾಗಿದೆ.
* 2022 ಮತ್ತು 2023 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಲ್ಲಿ 21 ತಾಲ್ಲೂಕುಗಳನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದಲ್ಲಿ ಒಟ್ಟು 844 ರಾಜ್ಯ ಸಂರಕ್ಷಿತ ಹಾಗೂ 605 ಕೇಂದ್ರ ಸ್ಮಾರಕಗಳನ್ನು ಗುರುತಿಸಲಾಗಿದೆ.
Subscribe to Updates
Get the latest creative news from FooBar about art, design and business.
Previous Articleಡಿಸೇಂಬರ್ 13 ರಿಂದ 17 ರವರೆಗೆ ಬೆಂಗಳೂರಿನಲ್ಲಿ ಜಿ20 ಸಭೆ ನಡೆಯಲಿದೆ
Next Article ಡಿಸೇಂಬರ್ 10 ವಿಶ್ವ ಮಾನವ ಹಕ್ಕುಗಳ ದಿನಾಚರಣೆ