ಕರ್ನಾಟಕ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಪ್ರಾಂಶುಪಾಲರು ಗ್ರೇಡ್ – 1 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 310
– ಕಲ್ಯಾಣ ಕರ್ನಾಟಕ ಹುದ್ದೆಗಳು : 45
– ಮಿಕ್ಕುಳಿದ ವೃಂದದ ಹುದ್ದೆಗಳು : 265
No. of posts: 310
Application Start Date: 16 ಡಿಸೆಂಬರ್ 2022
Application End Date: 15 ಜನವರಿ 2023
Last Date for Payment: 17 ಜನವರಿ 2023
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮದಂತೆ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 5000/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
SC/ST ಅಭ್ಯರ್ಥಿಗಳಿಗೆ 2500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.