ರೈಲ್ವೆ ನೇಮಕಾತಿ ಕೇಂದ್ರ ರೈಲ್ವೆ ವಲಯದಲ್ಲಿ ಖಾಲಿ ಇರುವ2422 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
No. of posts: 2422
Application Start Date: 15 ಡಿಸೆಂಬರ್ 2022
Application End Date: 15 ಜನವರಿ 2023
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು S.S.L.C/ PUCಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100 / -ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಹುದ್ದೆಗಳಿಗೆ ಅನುಗುಣವಾಗಿ ಗೌರವಧನ ನೀಡಲಾಗುತ್ತದೆ.