* ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ವಿಚಾರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
* ಕರ್ನಾಟಕದ ಬೆಟ್ಟ ಕುರುಬ ಜನಾಂಗಕ್ಕೆ ಸೇರಿದ 12 ಜಾತಿಗಳನ್ನ ಎಸ್.ಟಿ ಸಮುದಾಯದ ಪಟ್ಟಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಡಿಸೇಂಬರ್ 19 ರಂದು ಮಸೂದೆಯನ್ನು ಅಂಗೀಕರಿಸಿದೆ.
* ಕರ್ನಾಟಕದಲ್ಲಿ ನೆಲೆಸಿರುವ ಬೆಟ್ಟ ಕುರುಬರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ 2022 ರ “ದಿ ಕಾನ್ಸ್ ಟಿಟ್ಯೂಷನ್ ಆರ್ಡರ್” 4 ನೇ ತಿದ್ದುಪಡಿಯ ಪ್ರಕಾರ ಅಂಗೀಕಾರ ಮಾಡಲಾಗಿದೆ.
Subscribe to Updates
Get the latest creative news from FooBar about art, design and business.
Previous Articleರಾಷ್ಟ್ರೀಯ ಶಕ್ತಿ ಸಂರಕ್ಷಣಾ ಪ್ರಶಸ್ತಿಗಳು 2022