* ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ದಿನಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ನೀಡಿದೆ.
* ನರೇಗಾದಲ್ಲಿ ಮಹಿಳೆಯರ ಭಾಗವಹಿಸುವಿಕೆ ಶೇ.51ರಷ್ಟಿದ್ದು, ಇದನ್ನು ಶೇ. 60 ಕ್ಕೆ ಹೆಚ್ಚಿಸುವ ಗುರಿ ಇದೆ. ಶೇ. 60 ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗಿದೆ.
Subscribe to Updates
Get the latest creative news from FooBar about art, design and business.