2022-23ನೇ ಸಾಲಿನ ಕರ್ನಾಟಕ ಪರೀಕ್ಷಾ ಪಾಧಿಕಾರವು 26/04/2022 ರಲ್ಲಿ ಅಧಿಸೂಚಿಸಲಾದ ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿನ ಸಾಚಿವಾಲಯದ ದಲಾಯತ್, ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್ ಹಾಗೂ ಸ್ವಾಗತಕಾರ ಹುದ್ದೆಗಳ ನೇಮಕಾತಿಗೆ ಸಂಭಂದಿಸಿದಂತೆ ದಿನಾಂಕ 05/12/2022, 06/12/2022 ಮತ್ತು 07/12/2022 ರಂದು ಪರೀಕ್ಷೆಗಳು ಪೂರ್ಣಗೊಂಡಿದ್ದು, ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ವೆಬಸೈಟ್ ನಲ್ಲಿ 27/12/2022 ರಂದು ಪ್ರಕಟಿಸಲಾಗಿದೆ. ಸದರಿ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ 03/01/2023 ರ ಸಂಜೆ 05:00 ರೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ :ಇ-ಮೇಲ್ keadjc2022@gmail.com