ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲಾ ಪಂಚಾಯತಿಯ ನಿರ್ವಹಣಾ ಘಟಕದಲ್ಲಿ ಖಾಲಿ ಇರುವ15 ತಾಂತ್ರಿಕ ಸಹಾಯಕರು ಮತ್ತು ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 7/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 15
– ತಾಂತ್ರಿಕ ಸಹಾಯಕರು (ಅರಣ್ಯ) – 4
– ತಾಂತ್ರಿಕ ಸಹಾಯಕರು (ತೋಟಗಾರಿಕೆ) – 4
– ತಾಂತ್ರಿಕ ಸಹಾಯಕರು (ರೇಷ್ಮೆ) – 01
– ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್– 06
No. of posts: 15
Application Start Date: 29 ಡಿಸೆಂಬರ್ 2022
Application End Date: 7 ಜನವರಿ 2023
Work Location: ಯಾದಗಿರಿ ಜಿಲ್ಲಾ
Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳುB.Sc/ B.Com/ M.Sc/ ಪದವಿಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅಭ್ಯರ್ಥಿಗಳು ಕನಿಷ್ಠ 3 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:ವಿಜಯಪುರ ಜಿಲ್ಲಾ ಪಂಚಾಯತಿಯ ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.