ಕರ್ನಾಟಕ ಲೋಕಸೇವಾ ಆಯೋಗದಿಂದ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರ(SDA) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು,
SDA ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲಾತಿ ಪರಿಶೀಲನೆ (Document Verification) ಗೆ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯು ಇದೀಗ ಪ್ರಕಟಗೊಂಡಿದೆ.
ಮೂಲ ದಾಖಲಾತಿ ಪರಿಶೀಲನೆಯನ್ನು ದಿನಾಂಕ 30 ಜನವರಿ 2023 ರಂದು ನಡೆಯಲಿದೆ.
ದಾಖಲಾತಿ ಪರಿಶೀಲನೆ ನಡೆಯುವ ಸ್ಥಳ :
ಕಾಲೇಜು ಶಿಕ್ಷಣ ಆಯುಕ್ತರ ಕಛೇರಿ,
ಉನ್ನತ ಶಿಕ್ಷಣ ಸೌಧ, ಶೇಷಾದ್ರಿ ರಸ್ತೆ, ಬೆಂಗಳೂರು-560 001