* ಆಸ್ಟ್ರೇಲಿಯದ ಟಿ-20 ತಂಡದ ಆ್ಯರೋನ್ ಫಿಂಚ್ ಫೆ.07 ರಂದು ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ಪರವಾಗಿ ದಾಖಲೆಯ 76 ಟಿ20 ಮತ್ತು 55 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿರುವ ಫಿಂಚ್ ಕ್ರಿಕೆಟ್ ನಿವೃತ್ತಿ ಘೋಷಿಸಿದ್ದಾರೆ.
* ಜನವರಿ 2011 ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಫಿಂಚ್ 17 ಏಕದಿನ ಶತಕಗಳು ಮತ್ತು ಎರಡು ಟಿ20 ಶತಕಗಳನ್ನು ಒಳಗೊಂಡಂತೆ 8,804 ರನ್ ಗಳಿಸಿದ್ದಾರೆ. 2022 ಸೆಪ್ಟೆಂಬರ್‌ನಲ್ಲಿ ಫಿಂಚ್ ಏಕದಿನ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿ, ಟಿ20 ಯಲ್ಲಿ ತಂಡದ ನಾಯಕತ್ವವನ್ನು ಮುಂದುವರೆಸಿದ್ದರು
Subscribe to Updates
Get the latest creative news from FooBar about art, design and business.
Previous ArticlePhonePe ಗಡಿಯಾಚೆಗಿನ UPI ಪಾವತಿ ಸೇವೆಯನ್ನು ಪ್ರಾರಂಭಿಸುತ್ತದೆ