27/10/2021 ರ ಅನ್ವಯ ಅಧಿಸೂಚಿಸಲಾದ ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್ ‘ಸಿ’ ವೃಂದದ ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ) ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಪಾಲಿಸಬೇಕಾದ ವಿಧಾನಗಳನ್ವಯ ಕ್ರಮವಹಿಸಿ ಪ್ರಸ್ತುತ ಈ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿ ಪ್ರಕಟಿಸಲಾಗಿದೆ.
ಲೋಕೋಪಯೋಗಿ ಇಲಾಖೆಯಲ್ಲಿನ (PWD) ಕಿರಿಯ ಅಭಿಯಂತರರು/ Junior Engineer (Civil) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು (Final Select List) ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ನೋಡಬಹುದಾಗಿದೆ.
ಹಾಗೂ
ಲೋಕೋಪಯೋಗಿ (PWD) ಇಲಾಖೆಯಲ್ಲಿನ ಕಿರಿಯ ಅಭಿಯಂತರರು/ Junior Engineer (Civil) ಹುದ್ದೆಗಳ ನೇಮಕಾತಿಯ ಕಟ್ ಆಫ್ ಅಂಕ ಪಟ್ಟಿ (Cut-off List) ಕೂಡ ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಕಟ್ ಆಫ್ ಅಂಕಗಳನ್ನು ನೋಡಿಕೊಳ್ಳಲು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.