* ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಈ ಬಾರಿಯ ಐಪಿಎಲ್ ಆದನಂತರ ವಿದಾಯ ಹೇಳಲಿದ್ದಾರೆ ಎಂದು ಪ್ರಾಂಚೈಸಿ ತಿಳಿಸಿದೆ. ಮೇ 14ರಂದು ಚೆಪಾಕ್ ನಲ್ಲಿ ನಡೆಯಲಿರುವ ಪಂದ್ಯದ ಮೂಲಕ ಧೋನಿ ಐಪಿಎಲ್ ಗೆ ಗುಡ್ ಬೈ ಹೇಳಲಿದ್ದಾರೆ.
* 16ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯ ಮಾರ್ಚ್ 31 ಆರಂಭವಾಗಲಿದ್ದು, ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಆಟ ಶುರುಮಾಡಲಿದೆ.
* ಸಿಎಸ್ ಕೆ ತಂಡದ ಕೊನೆಯ ಲೀಗ್ ಪಂದ್ಯ ಮೇ 20ರಂದು ನಡೆಯಲಿದ್ದು, ಅದಕ್ಕಿಂತ ಮೊದಲು ಮೇ 14ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ಸಿಎಸ್‌ಕೆ ಮತ್ತು ಕೆಕೆಆರ್ ತಂಡಗಳು ಆಟವಾಡಲಿವೆ. ಈ ಪಂದ್ಯ ಧೋನಿಯ ಕೊನೆಯ ಪಂದ್ಯ ಆಗಲಿದೆ.
Subscribe to Updates
Get the latest creative news from FooBar about art, design and business.
Previous Articleಸಾನಿಯಾ ವೃತ್ತಿ ಜೀವನಕ್ಕೆ ವಿದಾಯ ಹೇಳಲಿದ್ದಾರೆ