ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿಯಲ್ಲಿ, ಬೆಳಗಾವಿ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18/03/2022 ರಂದು ಬೆಳ್ಳಿಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ವಿಳಾಸ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗೀಯ ಕಛೇರಿ.
Details of Posts : 71 Mechanic Diesel – 11 Mechanic Motor Vehicle – 10 Electrician – 12 Fitter - 05 Welder (Gas & Electric) – 1 Turner - 4 Copa - 28
Application Start Date: 4 March 2023
Application End Date: 18 March 2023
Selection Procedure: ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ
Qualification: ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪಾಸಾಗಿರಬೇಕು.
Age Limit:
ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕಾಗುತ್ತದೆ.
ಮೀಸಲಾತಿ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ NWKRTC ಬೆಳಗಾವಿ ನಿಯಮಾನುಸಾರವಾಗಿ ನೀಡಲಾಗುತ್ತದೆ.