ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ (6-8th) ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ.
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ13,352 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಇನ್ನು ಉಳಿದ 1648 ಹುದ್ದೆಗಳು ಖಾಲಿ ಉಳಿದಿದ್ದು ಅವುಗಳಿಗೆ ಮುಂದಿನ ನೇಮಕಾತಿ ಪ್ರಕ್ರಿಯೆಯಲ್ಲಿ ಭರ್ತಿ ಮಾಡಲಾಗುತ್ತದೆ