March 12 ರಂದು ವಿಶ್ವದರ್ಜೆಯ ಪ್ಲಾಟ್‌ಫಾರ್ಮ್ ಆಗಿ ಹೊರ ಹೊಮ್ಮಿರುವ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ರೈಲ್ವೆ ಪ್ಲಾಟ್‌ಫಾರ್ಮ್‌ನ್ನು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ.
10 ಮೀಟರ್ ಅಗಲದೊಂದಿಗೆ 1,505 ಮೀಟರ್ ಪ್ಲಾಟ್‌ಫಾರ್ಮ್ ಶ್ರೀ ಸಿದ್ಧಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇದಕ್ಕೂ ಮುನ್ನ 1ನೇ ಪ್ಲಾಟ್‌ಫಾರ್ಮ್ 550 ಮೀಟರ್ ಉದ್ದ ಹೊಂದಿತ್ತು.