KPSC ಪೊಲೀಸ್ ಇಲಾಖೆಯಲ್ಲಿನ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಗ್ರೂಪ್ ‘ಎ’ ವೃಂದದ ವಿಭಾಗಗಳಲ್ಲಿ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು 16 /03/ 2022 ರಂದು ಅಧಿಸೂಚನೆ ಹೊರಡಿಸಿತ್ತು.
ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗವು 07/03/2023 ರಿಂದ 09/03/2023 ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿದ್ದು,
ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಆಯೋಗವು ಪ್ರಕಟಿಸಿದೆ