SBI ದಲ್ಲಿ 868 ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ ಕನಿಷ್ಠ 1 ವರ್ಷ ಗರಿಷ್ಠ 3 ವರ್ಷಗಳ ಅವಧಿಯ ವರೆಗೆ ಆಯ್ಕೆಮಾಡಿಕೊಳ್ಳಲಾಗುತ್ತಿದೆ.
PWD ಅಭ್ಯರ್ಥಿಗಳಿಗೆ 45 ಹುದ್ದೆಗಳನ್ನು ಮೀಸಲಿರಿಸಲಾಗಿದೆ,
Application Start Date: 10 March 2023
Application End Date: 31 March 2023
Work Location: ಭಾರತದಾದ್ಯಂತ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.