ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ Junior Account Assistant ಹುದ್ದೆಗಳ ನೇಮಕಾತಿ
No. of posts: 67
Application Start Date: 25 ಮಾರ್ಚ್ 2023
Application End Date: 25 ಎಪ್ರಿಲ್ 2023
Last Date for Payment: 26 ಎಪ್ರಿಲ್ 2023
Work Location: ಕರ್ನಾಟಕ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ
Qualification: ಅಭ್ಯರ್ಥಿಗಳು PUC (Commerce) ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 – 42,000/- ವೇತನ ನೀಡಲಾಗುವದು.