ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ , ಮಲ್ಲಸಂದ್ರ, ತುಮಕೂರು ಜಿಲ್ಲೆ ಇಲ್ಲಿ ಸಹಾಯಕ ವ್ಯವಸ್ಥಾಪಕರು, ವೈದ್ಯಾಧಿಕಾರಿ, ಲೆಕ್ಕಾಧಿಕಾರಿ, ಮಾರುಕಟ್ಟೆ ಅಧಿಕಾರಿ, ಕಿರಿಯ ತಾಂತ್ರಿಕ, ಚಾಲಕ ಮತ್ತು ತಾಂತ್ರಿಕ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ
No. of posts: 219
Application Start Date: 18 ಮಾರ್ಚ್ 2023
Application End Date: 17 ಎಪ್ರಿಲ್ 2023
Work Location: ತುಮಕೂರು
Selection Procedure:
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.Sc, B.Tech, BCA, M.Com, M.Sc, MCA, LLB, BAL, BBA, MBA, BBM, BVSC, AH, BE, MBBS, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿದ ಪಡೆದಿರಬೇಕು.
ಕನಿಷ್ಠ 3 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ. 1000/- ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 500/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗದೆ.
Age Limit: ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale: ಅಭ್ಯರ್ಥಿಗಳ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
Apply online Tumakuru District KMF Recruitment 2023