ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಖಾಲಿ ಇರುವ ತಾಂತ್ರಿಕ ಅಧಿಕಾರಿ, ಕಿರಿಯ ತಾಂತ್ರಿಕ, ವಿಸ್ತರಣಾಧಿಕಾರಿ, ಮಾರುಕಟ್ಟೆ ಸಹಾಯಕರು ದರ್ಜೆ ಮತ್ತು ಆಡಳಿತ ಸಹಾಯಕ ದರ್ಜೆ ಹುದ್ದೆಗಳ ನೇರ ನೇಮಕಾತಿ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ : 24/03/2023 ಮತ್ತು ಕೊನೆಯ ದಿನಾಂಕ : 25/04/2023 ಆಗಿರುತ್ತದೆ.
No. of posts: 40
Assistant Manager (AH & AI) – 06
Technical Officer (DT / Developer) – 02
Extension Officer Grade – 08
chemist Grade-03 Junior System Operator – 03
Administrative Assistant Grade-02
Marketing Assistant Grade-02
Junior Technical – 08 Milk Consignors – 06
Application Start Date: 24 March 2023
Application End Date: 25 April 2023
Work Location: ಕರ್ನಾಟಕ
Selection Procedure: ಲಿಖಿತ ಪರೀಕ್ಷೆ, ಮೆರಿಟ್ ಮತ್ತು ಮೌಖಿಕ ಸಂದರ್ಶನ ದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗಳಿಗನುಗುಣವಾಗಿ SSLC, ITI, BA, BBA, BCA, BCom, Bsc ಹಾಗು BE ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ದಿಂದ ಪಡೆದಿರಬೇಕು.
Fee:
ಪರಿಶಿಷ್ಟ ಜಾತಿ , ಪರಿಶಿಷ್ಠ ಮಂಗಡ , ಪ್ರವರ್ಗ -1 ಅಂಗವಿಕಲ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 500/- .
ಇತರೆ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 1000/- (ಬ್ಯಾಂಕ್ ಶುಲ್ಕ ಪ್ರತ್ಯೇಕ).
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale: ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.