ಮೈಸೂರು ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 59
ಪ್ಯೂನ್ – 45
ಬೆರಳಚ್ಚುಗಾರ – 3
ಸ್ಟೆನೋಗ್ರಾಫರ್ ಗ್ರೇಡ್-III – 11
No. of posts: 59
Application Start Date: 30 ಎಪ್ರಿಲ್ 2023
Application End Date: 4 ಜುಲೈ 2023
Work Location: ಮೈಸೂರು
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಆಯ್ಕೆಯನ್ನು ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007 ಮತ್ತು 2021ರ ಅನ್ವಯ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
SSLC/ PUC / ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು (Typewriting Senior) ಅಥವಾ ಡಿಪ್ಲೊಮೊ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
Fee:
ಸಾಮಾನ್ಯ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21400-500 – 42000/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.