CRPF ನಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ
ಹುದ್ದೆಗಳ ವಿವರ : 212
ಸಬ್ ಇನ್ಸ್ಪೆಕ್ಟರ್ (RO) – 19
ಸಬ್ ಇನ್ಸ್ಪೆಕ್ಟರ್ (ಕ್ರಿಪ್ಟೋ) – 07
ಸಬ್ ಇನ್ಸ್ಪೆಕ್ಟರ್ (ತಾಂತ್ರಿಕ) – 05
ಸಬ್ ಇನ್ಸ್ಪೆಕ್ಟರ್ (ಸಿವಿಲ್) (ಪುರುಷ) – 20
ಸಹಾಯಕ ಸಬ್ ಇನ್ಸ್ಪೆಕ್ಟರ್ (ತಾಂತ್ರಿಕ) – 146
No. of posts: 212
Application Start Date: 1 ಮೇ 2023
Application End Date: 21 ಮೇ 2023
Work Location: ಭಾರತದಾದ್ಯಂತ
Selection Procedure:
ಲಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
B.E./B.Tech/ ಡಿಪ್ಲೊಮಾ ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.
SC/ ST ಅಭ್ಯರ್ಥಿಗಳಿಗೆ 5 ವರ್ಷಗಳು
OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Pay Scale:
ಮಾಸಿಕ ವೇತನ 29,200/- ರೂ ಗಳಿಂದ 1,12,400/- ರೂ ಗಳ ವರೆಗೆ ನೀಡಲಾಗುತ್ತದೆ.