ಕರ್ನಾಟಕ ಲೋಕ ಸೇವಾ ಆಯೋಗದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದ 18 ಗ್ರೂಪ್- ಸಿ ವೃಂದದ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ 2020-07-13 ರಂದು ಅಧಿಸೂಚನೆ ಹೊರಡಿಸಲಾಗಿತ್ತು.
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಫಲಿತಾಂಶದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು KPSC ಯು ಪ್ರಕಟಿಸಿದ್ದು, ಈ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಕಾರ್ಯದರ್ಶಿ, ಲೋಕ ಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01 ಇವರಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿರುತ್ತದೆ.
07 ದಿನಗಳ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
To Download : KPSC Group-C Provisional Selection List Released
–